Advertisement

ಚಿಕ್ಕಮಗಳೂರು : ಬಾಬಾಬುಡನ್ ಗಿರಿಯಲ್ಲಿ ದತ್ತಪಾದುಕೆ ದರ್ಶನ ಪಡೆದ ಮಾಲಾಧಾರಿಗಳು

04:54 PM Nov 26, 2020 | sudhir |

ಚಿಕ್ಕಮಗಳೂರು : ಶ್ರೀರಾಮಸೇನೆ ವತಿಯಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನ ಹಿನ್ನೆಲೆಯಲ್ಲಿ ಮಾಲಾಧಾರಿಗಳು ದತ್ತ ಪಾದುಕೆ ದರ್ಶನ ಪಡೆದರು.

Advertisement

ಬಿಗಿ ಪೊಲೀಸ್ ಭದ್ರತೆಯಲ್ಲಿ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿಯಲ್ಲಿ ದತ್ತಪಾದುಕೆ ದರ್ಶನಕ್ಕೆ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ ಇನ್ನೂರು ಮಂದಿಗೆ ಮಾತ್ರ ದರ್ಶನಕ್ಕೆ ಅವಕಾಶ ಮಾಡಲಾಗಿದೆ.

ದತ್ತಭಕ್ತರಿಗೆ ಜಿಲ್ಲಾಡಳಿತ ನೇಮಿಸಿದ್ದ ಶೆಡ್ ನಲ್ಲಿ ಹೋಮ ಸೇರಿದಂತೆ ಧಾರ್ಮಿಕ ಕೈಂಕರ್ಯ ನೆರವೇರಿಸಲು ಅವಕಾಶ ಕಲ್ಪಿಸಲಾಯಿತು.

ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ, ಸಿದ್ದಲಿಂಗ ಸ್ವಾಮೀಜಿ, ಖುಷಿಕುಮಾರ ಸ್ವಾಮೀಜಿ ಸೇರಿದಂತೆ ದತ್ತಭಕ್ತರು ಭಾಗಿಯಾಗಿದ್ದರು.

ಇದನ್ನೂ ಓದಿ:ಉಪಚುನಾವಣೆಗೆ ಸ್ಪರ್ಧಿಸಲು ವೈಯಕ್ತಿಕವಾಗಿ ನನಗೆ ಆಸಕ್ತಿ ಇಲ್ಲ : ಸತೀಶ್ ಜಾರಕಿಹೊಳಿ

Advertisement

Advertisement

Udayavani is now on Telegram. Click here to join our channel and stay updated with the latest news.

Next