Advertisement

Chikkamagaluru: ಮನೆ ಮುಂದೆ ಕುಸಿದ ಧರೆ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ

10:09 AM Jul 07, 2023 | Team Udayavani |

ಚಿಕ್ಕಮಗಳೂರು: ಮನೆ ಮುಂದೆ ನಿಂತಿದ್ದ ಸ್ಥಳದಲ್ಲಿಯೇ ಧರೆ ಕುಸಿತವಾಗಿದ್ದು, ಕೂದಲೆಳೆ ಅಂತರದಲ್ಲಿ ಎನ್. ಆರ್. ಪುರ ತಾಲೂಕಿನ ಮೇಲ್ಪಾಲ್ ಮೂಲದ ಶಶಿಕುಮಾರ್ ಪಾರಾಗಿದ್ದಾರೆ.

Advertisement

ಧರೆ ಕುಸಿತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಆ ಜಾಗದಿಂದ ತಕ್ಷಣ ಹಿಂದೆ ಬಂದಿದ್ದರಿಂದ ಅನಾಹುತ‌‌ ತಪ್ಪಿದೆ. ಎರಡು ದಿನದಿಂದ ಮೇಲ್ಪಾಲ್ ಸುತ್ತಮುತ್ತ ಭಾರೀ ಮಳೆ ಸುರಿಯುತ್ತಿದ್ದ ಹಿನ್ನಲೆ ಈ ಘಟನೆ ನಡೆದಿದೆ.
https://www.instagram.com/reel/CuYgwu4qhrv/?utm_source=ig_web_copy_link&igshid=MzRlODBiNWFlZA==

 

Advertisement

Udayavani is now on Telegram. Click here to join our channel and stay updated with the latest news.

Next