Advertisement

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

07:23 PM Apr 23, 2024 | Team Udayavani |

ಚಿಕ್ಕಮಗಳೂರು: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಮೃತಪಟ್ಟ ಘಟನೆ ಬಾಳೆಹೊನ್ನೂರು ಸಮೀಪದ ಸಿಗೋಡು ಗ್ರಾಮದಲ್ಲಿ ನಡೆದಿದೆ.

Advertisement

ಹಾಸನ ಜಿಲ್ಲೆಯ ಹೊಳೆನರಸೀಪುರ ಮೂಲದ ಮಹದೇವ್ (30) ವಿದ್ಯುತ್ ಶಾಕ್ ನಿಂದ ಮೃತಪಟ್ಟ ಲೈನ್ ಮ್ಯಾನ್.

ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿಗೆ ನಾಲ್ವರು ಲೈನ್ ಮ್ಯಾನ್ ಹಾಗೂ ಅಧಿಕಾರಿಗಳು ರಿಪೇರಿಗೆ ತೆರಳಿದ್ದ ವೇಳೆ ಟಾನ್ಸ್ ಫಾರ್ಮ್ ರಿಪೇರಿ ಮಾಡುವಾಗ ಏಕಾಏಕಿ ಬಂದ ಕರೆಂಟ್ ನಿಂದ ಈ ಅವಘಡ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next