Advertisement

Chikkamagaluru: ಮಳೆಗೆ ಪ್ರಾರ್ಥಿಸಿ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

02:19 PM Jul 02, 2023 | Team Udayavani |

ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆಯಾಗದೆ ತೀವ್ರ ಬರ ಹಿನ್ನೆಲೆಯಲ್ಲಿ ನಗರದ ಬಡಮಕಾನ್‌ ಮಸೀದಿಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Advertisement

ನೀರಿಲ್ಲದೆ ಜನ-ಜಾನುವಾರುಗಳಿಗೆ ತೀವ್ರ ಸಮಸ್ಯೆಯಾಗಿದೆ. ಮಳೆ ಬಾರದಿದ್ದರೆ ಕುಡಿಯೋ ನೀರಿಗೂ ಹಾಹಾಕಾರ ಎದುರಾಗಲಿದೆ. ರೈತ ಸಮುದಾಯ ಕೃಷಿಯತ್ತ ಮುಖ ಮಾಡ್ತಿಲ್ಲ. 15 ದಿನದಲ್ಲಿ ಮಳೆ ಬಾರದಿದ್ದರೆ ಮನುಕುಲವೇ ನೀರಿಗಾಗಿ ಪರದಾಡಲಿದೆ. ಕಾಲ- ಕಾಲಕ್ಕೆ ಮಳೆಯಾಗುವಂತೆ ದರ್ಗಾದಲ್ಲಿ ಮುಸ್ಲಿಂ ಸಮುದಾಯ ಮುಖಂಡರು ಪ್ರಾರ್ಥನೆ ಸಲ್ಲಿಸಿದರು.

 

Advertisement

Udayavani is now on Telegram. Click here to join our channel and stay updated with the latest news.

Next