Advertisement
“ದಾರಿ ಇಲ್ಲದೇ ಯುವಕನ ಶವ ಜೋಳಿಗೆಯಲ್ಲಿ ಹೊತ್ತೂಯ್ದರು’ ಶೀರ್ಷಿಕೆಯಡಿ ಸೆ. 2ರಂದು “ಉದಯವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು. ಪರಿಣಾಮ ವಾಸ್ತವಾಂಶ ಅರಿತು ಕೈಗೊಂಡ ಕ್ರಮಗಳ ಕುರಿತು ಅನುಪಾಲನಾ ವರದಿ ಸಲ್ಲಿಸುವಂತೆ ಗ್ರಾಮ ಪಂಚಾಯತ್‌ಗೆ ಸರಕಾರದಿಂದ ನಿರ್ದೇಶನ ನೀಡಲಾಗಿತ್ತು. ಆ ಬಳಿಕ ರಾಜ್ಯ ಮಾನವ ಹಕ್ಕು ಆಯೋಗದ ನ್ಯಾಯಾಂಗ ಸದಸ್ಯ ಎಸ್.ಕೆ.ವೆಂಟಿಗೋಡಿ ಅವರು ಗ್ರಾಮಕ್ಕೆ ಭೇಟಿ ನೀಡಿ ಮೂಲಸೌಕರ್ಯಗಳನ್ನು ಪರಿಶೀಲಿಸಿದ್ದರು.
Advertisement
Chikkamagaluru: ಸೇತುವೆ ನಿರ್ಮಾಣಕ್ಕೆ 1.80 ಕೋಟಿ ರೂ. ಅಂದಾಜು ಪಟ್ಟಿ ಸಲ್ಲಿಕೆ
01:49 AM Sep 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.