Advertisement
ಮತ್ತೊಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಕೂಡಾ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಕರೆ ನೀಡಿರುವ ಚಿಕ್ಕಮಗಳೂರು ನಗರ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ.
Related Articles
Advertisement
ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ನಿಯಂತ್ರಿಸಿದರು. ನಗರದ ವಿವಿಧೆಡೆಯಲ್ಲಿ ಟೈರ್ ಗೆ ಬೆಂಕಿ ಹಚ್ಚಿರುವ ಘಟನೆಗಳು ನಡೆದಿದ್ದು ಈ ವೇಳೆ ಪ್ರತಿಭಟನಾ ನಿರತರನ್ನು ಬಂಧಿಸಲಾಯಿತು. ರಾಮನಹಳ್ಳಿಯಲ್ಲಿ ಬೈಕ್ ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಜಿಲ್ಲೆಯ ಮೂಡಿಗೆರೆ, ನರಸಿಂಹರಾಜಪುರ, ತರೀಕೆರೆ, ಕಡೂರು ತಾಲೂಕಿನಲ್ಲಿ ಪ್ರತಿಭಟನೆ ಕಾವು ಜಾಸ್ತಿಯಾಗಿದೆ.