Advertisement

Chikkodi; ರಾಮಮಂದಿರ ಸ್ಪೋಟಿಸುವುದಾಗಿ ಅನಾಮಧೇಯ ಪತ್ರ ಪತ್ತೆ

02:37 PM Mar 09, 2024 | Team Udayavani |

ಚಿಕ್ಕೋಡಿ: ನಿಪ್ಪಾಣಿ ನಗರದ ರಾಮ ಮಂದಿರ ಸ್ಪೋಟಿಸುವುದಾಗಿ ಅನಾಮಧೇಯ ಪತ್ರವೊಂದು ದೇವಸ್ಥಾನದ ಗರ್ಭಗುಡಿಯಲ್ಲಿ ಪತ್ತೆಯಾಗಿದೆ.

Advertisement

ನಿಪ್ಪಾಣಿ ನಗರದ ಶ್ರೀರಾಮ ಮಂದಿರದಲ್ಲಿ ಫೆ. 7 ರಂದು ಹಿಂದಿ ಭಾಷೆಯಲ್ಲಿ ಬರೆದ ಪತ್ರ ಪತ್ತೆಯಾಗಿದೆ. ಇದಲ್ಲದೆ ಫೆ.10 ರಂದು ಹನುಮಾನ ದೇವಸ್ಥಾನದಲ್ಲಿ ಮತ್ತೊಂದು ಪತ್ರ ಪತ್ತೆಯಾಗಿದೆ.

ಇದರಿಂದ ಗಡಿ ಭಾಗದಲ್ಲಿ ಆತಂಕ ಸೃಷ್ಟಿಯಾಗಿದ್ದು. ಪೊಲೀಸರು ತೀವ್ರ ಎಚ್ಚರಿಕೆ ವಹಿಸಿದ್ದಾರೆ. ದೇವಸ್ಥಾನ ಬಳಿ ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಲಾಗಿದ್ದು ಸಿ.ಸಿ. ಟಿವಿ ಅಳವಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next