Advertisement

ಚಿಕ್ಕೋಡಿ ಮಾಜಿ ಶಾಸಕ ಮನೋಹರ ಕಟ್ಟಿಮನಿ ನಿಧನ

01:15 PM May 10, 2021 | Team Udayavani |

ಬೆಳಗಾವಿ: ಚಿಕ್ಕೋಡಿಯ ಮಾಜಿ ಶಾಸಕ ಮನೋಹರ ಕಟ್ಟಿಮನಿ (65 ವ) ಸೋಮವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ.

Advertisement

ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನೂ ಓದಿ:ರಾಜ್ಯದ ಬಗ್ಗೆ ಬಿಜೆಪಿ ಹೈಕಮಾಂಡ್ ಬೇಸರಗೊಂಡಿದೆ ಎನ್ನುವುದು ಸುಳ್ಳು: ಬೊಮ್ಮಾಯಿ

1990 ರ ಚುನಾವಣೆಯಲ್ಲಿ ಮನೋಹರ ಕಟ್ಟೀಮನಿ ಅವರು ಜನತಾದಳ (ಸಂಯುಕ್ತ) ದಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಮೃತರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಪುತ್ರಿ ಇದ್ದಾರೆ.

ಇದನ್ನೂ ಓದಿ:ಲಾಕ್ ಡೌನ್ ನಿಯಮ ಪಾಲಿಸದ ಗ್ರಾಹಕರು : ಪೊಲೀಸರಿಂದ ಎಚ್ಚರಿಕೆ

Advertisement
Advertisement

Udayavani is now on Telegram. Click here to join our channel and stay updated with the latest news.

Next