Advertisement

ಚಿಕ್ಕಮಗಳೂರು: 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

12:29 PM Jun 02, 2022 | Team Udayavani |

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಹೆಬ್ಬರಿಗೆ ಗ್ರಾಮದ  ಸುರೇಶ್ ಹೆಬ್ಬರಿಗೆ ಅವರ ಮನೆ ಹತ್ತಿರ  12 ಅಡಿ ಉದ್ದದ ಕಾಳಿಂಗ ಸರ್ಪವೊಂದು ಪತ್ತೆಯಾಗಿದೆ.

Advertisement

ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ಸಮ್ಮುಖದಲ್ಲಿ, ಸ್ನೇಕ್ ಆರೀಫ್ ಹಿಡಿದು ಸುರಕ್ಷಿತವಾಗಿ ಚಾರ್ಮಾಡಿ ಅಭಯಾರಣ್ಯ ಕ್ಕೆ ಬಿಡಲಾಯಿತು.

ಇದನ್ನೂ ಓದಿ:ಹುಣಸೂರು: ಜಿಂಕೆಗೆ ಅಪರಿಚಿತ ವಾಹನ ಢಿಕ್ಕಿ

ಮಲೆನಾಡು ಭಾಗದಲ್ಲಿ ಹೆಚ್ಚು ಪ್ರಮಾಣದಲ್ಲಿ ಕಾಳಿಂಗ ಸರ್ಪಗಳು ಕಾಣಿಸುತ್ತಿದ್ದು, ಇವುಗಳನ್ನು ರಕ್ಷಿಸಿ, ಸುರಕ್ಷಿತವಾಗಿ ಅರಣ್ಯ ಪ್ರದೇಶದಲ್ಲಿ ಬಿಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next