ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಬಸ್
Team Udayavani, Nov 28, 2019, 11:46 AM IST
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಬಸ್ ವೊಂದು ಪಲ್ಟಿ ಹೊಡೆದು ಸೇತುವೆಯಿಂದ ಕೆಳಗೆ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಗ್ರಾಮದ ಬಳಿ ನಡೆದಿದೆ.
ಘಟನೆಯ ಪರಿಣಾಮ ಖಾಸಗಿ ಬಸ್ ಪಲ್ಟಿ ಹೊಡೆದು ಸೇತುವೆಗೆ ಉರುಳಿದೆ. ಬಸ್ ನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಸ್ಥಳದಲ್ಲಿ ಗಾಯಾಳುಗಳ ಆಕ್ರಂದನ ಮುಗುಲುಮುಟ್ಟಿದೆ. ಸಣ್ಣಪುಟ್ಟ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ಅತಿವೇಗ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಅಕ್ರಮ ಮಣ್ಣು ಸಾಗಾಟ ಪ್ರಕರಣ; 3 ಲಾರಿ, 1 ಹಿಟಾಚಿ ವಶ
ಶರಣಾಗತಿಯತ್ತ ನಕ್ಸಲ್ ರವೀಂದ್ರನ ಚಿತ್ತ…! ನಕ್ಸಲರಿಂದ ಮುಕ್ತವಾಗುತ್ತಾ ಕರುನಾಡು?
KFD: ಚಿಕ್ಕಮಗಳೂರು ಜಿಲ್ಲೆಯಲ್ಲಿ 6 ಪ್ರಕರಣ ಪತ್ತೆ
Chikkamagaluru: ಕಾಫಿ ಪಲ್ಪರ್ ನೀರಿನಿಂದ ಆನೆಬಿದ್ದ ಹಳ್ಳದ ನೀರು ಕಲುಶಿತ
Chikkamagaluru: ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಬಸ್; ಐವರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
ರಕ್ಷಣೆಗೆಂದು ಬಾವಿಗೆ ಇಳಿದಿದ್ದ ಅಗ್ನಿಶಾಮಕ ದಳದ ಸಿಬಂದಿಗೆ ಕಚ್ಚಿದ ಬೆಕ್ಕು!
Udupi: ಗೀತಾರ್ಥ ಚಿಂತನೆ-170: ಪ್ರತಿಬಿಂಬದಲ್ಲಿ ದೋಷವಿದ್ದರೂ ಬಿಂಬದಲ್ಲಲ್ಲ
Republic Day ಪಥಸಂಚಲನ: ಅಲೋಶಿಯಸ್ ಎನ್‌ಸಿಸಿ ಕೆಡೆಟ್‌ಗಳ ಸಾಧನೆ
U19 World Cup: ಜಿ. ತಿೃಷಾ ಶತಕ ದಾಖಲೆ; ಭಾರತಕ್ಕೆ ಶರಣಾದ ಸ್ಕಾಟ್ಲೆಂಡ್
Trains: ಬಾಂಗ್ಲಾದೇಶದ ರೈಲು ಒಕ್ಕೂಟ ಅನಿರ್ದಿಷ್ಟಾವಧಿ ಪ್ರತಿಭಟನೆ