Advertisement
ನಗರದ ಪ್ರಕಾಶ್ ಎಂಬುವವರಿಗೆ ಸೇರಿದ ಬಟ್ಟೆ ಅಂಗಡಿಯಲ್ಲಿ ಇಂದು ಶಾರ್ಟ್ ಸರ್ಕ್ಯೂಟ್ ಕಾರಣದಿಂದ ಬೆಂಕಿ ಕಾಣಿಸಿಕೊಂಡಿದೆ. ಲಕ್ಷಾಂತರ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿಯಾಗಿದೆ ಎಂದು ವರದಿಯಾಗಿದೆ.
Advertisement
ಚಿಕ್ಕಮಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಬಟ್ಟೆ ಅಂಗಡಿಗೆ ಬೆಂಕಿ
01:10 PM Jul 26, 2020 | keerthan |
Advertisement
Udayavani is now on Telegram. Click here to join our channel and stay updated with the latest news.