Advertisement

ಚಿಕ್ಕಮಗಳೂರು: ಪ್ರವಾಸಿ ತಾಣಗಳಿಗೆ ನಿರ್ಬಂಧ

11:07 PM Dec 10, 2021 | Team Udayavani |

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ಡಿ.16ರಿಂದ ಡಿ.20ರ ವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ, ಹೊನ್ನಮ್ಮನಹಳ್ಳ, ಐ.ಡಿ. ಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ ಆದೇಶ ಹೊರಡಿಸಿದ್ದಾರೆ.

Advertisement

ಆದರೆ ಇತರ ಪ್ರವಾಸಿ ತಾಣಗಳಿಗೆ ನಿರ್ಬಂಧ ಇಲ್ಲ ಹಾಗೂ ಹೋಂ ಸ್ಟೇ ಮತ್ತು ರೆಸಾರ್ಟ್‌ ಗಳಲ್ಲಿ ತಂಗುವುದಕ್ಕೂ ಆಕ್ಷೇಪವಿಲ್ಲ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next