Advertisement
ಪಟ್ಟಣ ಪಂಚಾಯತಿ ವತಿಯಿಂದ ಜಲಕುಂಭ ಕಾಮಗಾರಿಯನ್ನು ರಮೇಶ ಕುಕನೂರ ಎಂಬುವರ ಮನೆ ಮುಂದುಗಡೆ ರಸ್ತೆಯ ಬದಿ ಪೈಪಲೈನ್ ಹರಿ ತೆಗೆಯುವಾಗ ಮನೆಯ ಹತ್ತಿರ ಆಟ ಆಡುತ್ತಿದ್ದ 3 ವರ್ಷದ ಬಾಲಕಿ ಭೂಮಿಕಾ ರಮೇಶ ಕುಕನೂರ ಜೆಸಿಬಿಗೆ ಸಿಲುಕಿ ಮೃತಪಟ್ಟಿದ್ದಾರೆ.ಈ ಘಟನೆಯಿಂದಾಗಿ ಮೃತ ಬಾಲಕಿಯ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.