Advertisement
ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರದ ಬೀಡ್ ಮೂಲದ ಸೂರ್ಯಕಾಂತ ಸೆಳಕೆ (55) ಮೃತ ದುರ್ದೈವಿ.
Related Articles
Advertisement
ಘಟನೆ ವಿವರ ಗ್ಯಾಸ್ ಪೈಪ್ ಕಟ್ ಆಗಿ ರಾತ್ರಿಯಿಡೀ ಸೋರಿಕೆಯಾಗಿದೆ. ಇದರ ಅರಿವು ಇರದ ಸೂರ್ಯಕಾಂತ ಬೆಳಗಿನ ಜಾವ ಅಡುಗೆ ಮನೆ ಲೈಟ್ ಆನ್ ಮಾಡಿದ್ದಾರೆ. ಈ ವೇಳೆ ಏಕಾಏಕಿ ಬೆಂಕಿ ಹತ್ತಿಕೊಂಡು ಸಿಲಿಂಡ್ ಬ್ಲಾಸ್ಟ್ ಆಗಿದೆ. ಸೂರ್ಯಕಾಂತ ಸುಟ್ಟಗಾಯಗಳಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಕುಸಿದು, ಪಕ್ಕದ ಮನೆಯ ಗೋಡೆಗೂ ಹಾನಿಯಾಗಿದೆ. ಮಕ್ಕಳಿಬ್ಬರ ಮೇಲೆ ಗೋಡೆ ಬಿದ್ದ ಪರಿಣಾಮ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದಲಗಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.