Advertisement

ಮಕ್ಕಳ ವಿರುದ್ಧ ಲೈಂಗಿಕ ದೌರ್ಜನ್ಯಕ್ಕೆ ಗಲ್ಲು ಶಿಕ್ಷೆ

09:52 AM Feb 08, 2020 | Team Udayavani |

ಇಸ್ಲಾಮಾಬಾದ್‌: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಹತ್ಯೆಗೈದ ದೋಷಿಗಳನ್ನು ಸಾರ್ವಜನಿಕವಾಗಿ ನೇಣಿಗೇರಿಸಬೇಕು ಎಂಬ ನಿರ್ಣಯವೊಂದಕ್ಕೆ ಪಾಕಿಸ್ಥಾನ ಸಂಸತ್‌ನಲ್ಲಿ ಅಂಗೀಕಾರ ದೊರೆತಿದೆ.

Advertisement

ಮಕ್ಕಳ ವಿರುದ್ಧ ದೌರ್ಜನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಠಿನ ಶಿಕ್ಷೆ ವಿಧಿಸಬೇಕು ಎಂಬ ಕೂಗು ಬಲವಾಗಿ ಕೇಳಿಬಂದಿದ್ದರಿಂದ ಸಂಸತ್ತು ಈ ನಿರ್ಧಾರ ತೆಗೆದುಕೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next