Advertisement

Hospete: ಅಂಬ್ಯಲೆನ್ಸ್ ನಲ್ಲೇ ಹೆರಿಗೆ; ಹೆಣ್ಣು ಮಗು ಜನನ

11:23 AM Jul 11, 2023 | Team Udayavani |

ಹೊಸಪೇಟೆ: ಅಂಬ್ಯಲೆನ್ಸ್ ನಲ್ಲಿ ಮಹಿಳೆಯೊಬ್ಬರು ಹೆಣ್ಣು ಮಗವಿಗೆ ಜನ್ಮ‌ ನೀಡಿದ ಘಟನೆ‌ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಾಪಿನಾಯಕನಹಳ್ಳಿ ಗ್ರಾಮದಲ್ಲಿ ಜು.‌11ರ ಮಂಗಳವಾರ ನಡೆದಿದೆ.

Advertisement

ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯನ್ನು ತಾಲೂಕಿನ ಕಮಲಾಪುರದ ಸರ್ಕಾರಿ ಆಸ್ಪತ್ರೆ ಅಂಬ್ಯಲೆನ್ಸ್ ನಲ್ಲಿ ಕರೆದೊಯ್ಯುವ ಸಂದರ್ಭದಲ್ಲಿ ಮಾರ್ಗ ಮದ್ಯದಲ್ಲಿ ಮಗುವಿಗೆ ಜನ್ಮ‌ ನೀಡಿದ್ದಾರೆ.

ಅಂಬ್ಯಲೆನ್ಸ್ ಸಿಬ್ಬಂದಿ ಸುರೇಶ್ ಎಸ್.ಕೆ,. ಚಾಲಕ ಬಾಬು ಸಮಯಪ್ರಜ್ಞೆಯಿಂದ ಸುರಕ್ಷಿತ ಹೆರಿಗೆಯಾಯಿತು.

Advertisement

Udayavani is now on Telegram. Click here to join our channel and stay updated with the latest news.

Next