Advertisement
ಮೆಹಕರ ಪೊಲೀಸ್ ಠಾಣೆ ವ್ಯಾಪ್ತಿಯ ಜೀರಗ್ಯಾಳ ಗ್ರಾಮದ 12 ವರ್ಷದ ಬಾಲಕಿಯನ್ನು ಅದೇ ಗ್ರಾಮದ 24 ವರ್ಷದ ವ್ಯಕ್ತಿಗೆ ಕೊಟ್ಟು ಮದುವೆ ಮಾಡಲು ನಿಶ್ಚಯಿಸಲಾಗಿತ್ತು. ಈ ಕುರಿತು ಮಾಹಿತಿ ತಿಳಿದ ಮೆಹಕರ ಪೊಲೀಸ್ ಠಾಣೆ ಆರಕ್ಷಕ ಉಪನಿರೀಕ್ಷಕ ನಂದಕುಮಾರ ವಿವಾಹ ತಡೆಗೆ ತಂಡ ರಚಿಸಿ, ದಾಳಿ ನಡೆಸಿದರು.
ಬರೆಸಿಕೊಂಡು ಬಾಲ್ಯ ವಿವಾಹ ತಡೆಯುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ:ಬೆಳಗಾವಿ, ಬಸವಕಲ್ಯಾಣ ಉಪಚುನಾವಣೆ: ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ ಕಾಂಗ್ರೆಸ್
Related Articles
Advertisement