Advertisement
ತಮಿಳು ಕಾಲನಿಯಲ್ಲಿನ ಪ್ರತಾಪ ಎಂಬವನಿಗೆ (26) ಜು.15 ರಂದು ಮೈಸೂರಿನ ಹುಡುಗಿಯೊಂದಿಗೆ ಮದುವೆ ನಡೆಯುವುದು ಎಂದು ನಿಶ್ಚಯಿಸಲಾಗಿತ್ತು. ಹುಡುಗಿಗೆ 18 ವರ್ಷ ಆಗಿಲ್ಲ ಎಂಬ ಮಾಹಿತಿ ಬಂದ ಹಿನ್ನೆಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪೂರಕ ಮಾಹಿತಿ ಕೇಳಿದೆ. ಈ ಸಂದರ್ಭ ಹುಡುಗಿಯ ಕುಟುಂಬ ದಾಖಲೆ ನೀಡಲು ತಡವರಿಸಿ 18 ವರ್ಷವಾಗಿಲ್ಲ ಎಂದು ತಪ್ಪೊಪ್ಪಿಕೊಂಡಿದ್ದಾರೆ.
Advertisement
ಸುಳ್ಯ: ಕ್ಷಿಪ್ರ ಕಾರ್ಯಾಚರಣೆ ಮೂಲಕ ಬಾಲ್ಯ ವಿವಾಹ ತಡೆದ ಅಧಿಕಾರಿಗಳು
11:14 AM Jul 15, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.