Advertisement
ತಾಯಿ ಎದೆಹಾಲನ್ನು ಮಗುವಿಗೆ ಉಣಿಸುತ್ತಿರುವಾಗ ಹಾಲು ಗಂಟಲಲ್ಲಿ ಸಿಲುಕಿ ಮಗು ಒದ್ದಾಡಿದೆ. ತತ್ಕ್ಷಣ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Advertisement
ಕುಂಬಳೆ: ಗಂಟಲಲ್ಲಿ ಸಿಲುಕಿದ ಎದೆಹಾಲು: ಮಗು ಸಾವು
07:20 PM Jun 16, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.