Advertisement

Child ಪೋ*ರ್ನ್ ವೀಕ್ಷಣೆ ತಪ್ಪಾ? ಇಂದು ಸುಪ್ರೀಂನಿಂದ ತೀರ್ಪು!

11:45 PM Sep 22, 2024 | Team Udayavani |

ನವದೆಹಲಿ: ಮಕ್ಕಳ ಅಶ್ಲೀ*ಲ ವಿಡಿಯೋವನ್ನು ವೀಕ್ಷಣೆ ಮಾಡುವುದು ಪೋಕ್ಸೋ ಅಡಿ ಅಪರಾಧವಲ್ಲ ಎಂಬುದರ ಬಗ್ಗೆ ಸೋಮವಾರ ಸುಪ್ರೀಂಕೋರ್ಟ್‌ ತೀರ್ಪು ಪ್ರಕಟಿಸಲಿದೆ.

Advertisement

ನ್ಯಾ|ಡಿ.ವೈ.ಚಂದ್ರಚೂಡ್‌, ನ್ಯಾ| ಜೆ.ಪಿ. ಪರ್ದೀವಾಲಾ ಮತ್ತು ನ್ಯಾ|ಮನೋಜ್‌ ಮಿಶ್ರಾ ಅವರಿರುವ ಪೀಠ ತೀರ್ಪು ಪ್ರಕಟಿಸಲಿದೆ. ಮಕ್ಕಳ ಅಶ್ಲೀಲ ವಿಡಿಯೋ (ಚೈಲ್ಡ್‌ ಪೋ*ರ್ನ್) ವೀಕ್ಷಣೆ ಮಾಡುವುದು ಪೋಕ್ಸೋ ಹಾಗೂ ಐಟಿ ಕಾಯ್ದೆ ಪ್ರಕಾರ ಅಪರಾಧವಲ್ಲ ಎಂದು ಜ.11ರಂದು ಮದ್ರಾಸ್‌ ಹೈಕೋರ್ಟ್‌ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸ ಲಾಗಿದ್ದ ಅರ್ಜಿ ಸಂಬಂಧ ಸುಪ್ರೀಂ ತೀರ್ಪು ನೀಡಲಿದೆ.

Advertisement

Udayavani is now on Telegram. Click here to join our channel and stay updated with the latest news.

Next