Advertisement

ಗಿಡ ನೆಟ್ಟು ಸಂಭ್ರಮಿಸಿದ ಮಕ್ಕಳು

01:00 AM Mar 20, 2019 | Harsha Rao |

ಕುಂದಾಪುರ: ಕುಂದಾಪುರ ಎಜುಕೇಶನ್‌ ಸೊಸೈಟಿ ಪ್ರವರ್ತಿತ ಎಚ್‌.ಎಂ.ಎಂ. ಆಂಗ್ಲಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ  ವಿಭಾಗದಲ್ಲಿ ಮಕ್ಕಳಿಗಾಗಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 

Advertisement

ವಿದ್ಯಾರ್ಥಿಗಳು ವಿವಿಧ ಬಗೆಯ ಗಿಡಗಳನ್ನು ತಂದು ಶಾಲೆಯಲ್ಲಿ ಶಿಕ್ಷಕರ ಮಾರ್ಗದರ್ಶನದೊಂದಿಗೆ  ನೆಟ್ಟರು.
ಗಿಡಗಳ ಮೂಲಭೂತ ಅಗತ್ಯಗಳು ಮತ್ತು ಅದರ ಉಪಯೋಗಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿ ಹೇಳಲಾಯಿತು.
ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಲತಾ ಜಿ. ಭಟ್‌, ಶಿಕ್ಷಕಿ ಜ್ಯೋತಿ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next