Advertisement

ಚಿಲಿ ಯುದ್ಧ ವಿಮಾನ ನಾಪತ್ತೆ

10:00 AM Dec 11, 2019 | Hari Prasad |

ಸ್ಯಾಂಟಿಯಾಗೋ: 38 ಜನರನ್ನು ಹೊತ್ತೂಯ್ಯುತ್ತಿದ್ದ ಚಿಲಿಯ ಯುದ್ಧ ವಿಮಾನ ಸೋಮವಾರ ಸಂಜೆ ಕಾಣೆಯಾಗಿದೆ. ಸಿ-130 ಹರ್ಕ್ಯುಲಸ್‌ ವಿಮಾನದಲ್ಲಿ 17 ಸಿಬ್ಬಂದಿ ಮತ್ತು 12 ಪ್ರಯಾಣಿಕರು ಇದ್ದರು. ಚಿಲಿಯಿಂದ ಅಂಟಾಕ್ಟಿìಕಾಗೆ ಸಾಗುತ್ತಿದ್ದಾಗ ಮಾರ್ಗಮಧ್ಯೆ ವಿಮಾನ ಸಂಪರ್ಕ ಕಡಿದುಕೊಂಡಿತು. ಹಲವು ಗಂಟೆಗಳ ಶೋಧದ ಬಳಿಕವೂ ವಿಮಾನ ಪತ್ತೆಯಾಗಿಲ್ಲ. ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next