Advertisement

ಕೋಟ : ಮಕ್ಕಳ ಅಪಹರಣ ಯತ್ನ ಆರೋಪ ಇಬ್ಬರು ಪೊಲೀಸರ ವಶಕ್ಕೆ

01:42 PM Jan 26, 2021 | Team Udayavani |

ಕೋಟ : ಬೆಂಗಳೂರಿನಿಂದ ಬಂದ ತಂಡವೊಂದು ಮಕ್ಕಳ ಅಪಹರಣ ನಡೆಸಿದೆ ಎಂದು ಆರೋಪಿಸಿ ಸ್ಥಳೀಯರು ಇಬ್ಬರನ್ನು ಪೋಲೀಸರಿಗೆ ಒಪ್ಪಿಸಿದ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡಟ್ಟು ಸಮೀಪದ ಜಪ್ತಿ ಎಂಬಲ್ಲಿ ಮಂಗಳವಾರ ಸಂಭವಿಸಿದೆ.

Advertisement

ಬೈಕಿನಲ್ಲಿ ಬಂದ ಮೂವರು ಗುಡ್ಡಟ್ಟು ಸಮೀಪ ಮಕ್ಕಳನ್ನು ಅಪಹರಿಸಲು ಸಂಚು ರೂಪಿಸಿದ್ದು ಇದನ್ನು ಪ್ರಶ್ನಿಸಲು ಮುಂದಾದ ಸ್ಥಳೀಯರಿಗೆ ಚಾಕು ತೋರಿಸಿ ಬೆದರಿಸಿ ಅಲ್ಲಿಂದ ಕಾಲ್ಕಿತ್ತಿದ್ದಾರೆ ಆದರೆ ಎಚ್ಚೆತ್ತ ಸ್ಥಳೀಯರು ಜಪ್ತಿ ಎಂಬಲ್ಲಿ ತಡೆಹಿಡಿದು ಇಬ್ಬರನ್ನು ಕೋಟ ಪೊಲೀಸರಿಗೆ ಒಪ್ಪಿಸಿದ್ದಾರೆ, ಆದರೆ ಘಟನೆಯಲ್ಲಿ ಓರ್ವ ಸ್ಥಳೀಯ ವ್ಯಕ್ತಿ ಕೂಡಾ ಭಾಗಿಯಾಗಿದ್ದ ಎನ್ನಲಾಗಿದ್ದು, ಕೋಟ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಗೂಗಲ್ ಪ್ಲೇ ಸ್ಟೋರ್ ನಲ್ಲಿ ಹೊಸ ಗೇಮ್ FAU-G ಲಭ್ಯ

Advertisement

Udayavani is now on Telegram. Click here to join our channel and stay updated with the latest news.

Next