Advertisement

China border; ಸೈನಿಕರ ಜತೆ ಸಚಿವ ರಾಜನಾಥ್‌ ದೀಪಾವಳಿ

01:57 AM Oct 28, 2024 | Team Udayavani |

ಹೊಸದಿಲ್ಲಿ: ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಅ.31ರಂದು ಅರುಣಾಚಲ ಪ್ರದೇಶದ ತವಾಂಗ್‌ ಜಿಲ್ಲೆಯ ಭಾರತ-ಚೀನ ಗಡಿ ಭಾಗದಲ್ಲಿ ಸೈನಿಕರ ಜತೆ ದೀಪಾವಳಿ ಆಚರಿಸಿಕೊಳ್ಳಲಿದ್ದಾರೆ. ಪೂರ್ವ ಲಡಾಖ್‌ ಗಡಿ ಬಿಕ್ಕಟ್ಟು ಬಗೆಹರಿಸುವ ಸಂಬಂಧ ಭಾರತ-ಚೀನ ಒಪ್ಪಂದಕ್ಕೆ ಬಂದ ಬೆನ್ನಲ್ಲೇ ಸಿಂಗ್‌ ಈಗ ಚೀನ ಗಡಿಯಲ್ಲಿ ದೀಪಾವಳಿ ಹಬ್ಬ ಆಚರಿಸಲು ಮುಂದಾಗಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next