Advertisement
ಯುದ್ಧ ಸನ್ನದ್ಧತೆ ಮತ್ತು ನಾಗರಿಕರು ಹಾಗೂ ಸೇನೆಯ ನಡುವೆ ಸಮನ್ವಯತೆ ಕಾಪಾಡಿಕೊಳ್ಳಲು ಈ ತರಬೇತಿ ನಡೆಸಲಾಗಿದೆ ಎಂದು ಅಲ್ಲಿನ ಸರಕಾರಿ ಮಾಧ್ಯಮ “ಗ್ಲೋಬಲ್ ಟೈಮ್ಸ್’ ವರದಿ ಮಾಡಿದೆ. ಆದರೆ ಈ ಭಾಗದಲ್ಲಿ ಇನ್ನೂ ಬೌದ್ಧ ಧರ್ಮಗುರು ದಲಾಯಿ ಲಾಮಾ ಅವರ ಪ್ರಭಾವ ಹೆಚ್ಚಿರುವ ಹಿನ್ನೆಲೆಯಲ್ಲಿ, ಇದನ್ನು ಕಡಿಮೆ ಮಾಡುವ ಸಂಬಂಧ ಚೀನವು ಈ ಮಿಲಿಟರಿ ಅಭ್ಯಾಸ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ. ಜತೆಗೆ ಸ್ಥಳೀಯರ ನಡುವೆ ಉತ್ತಮ ಸಂಪರ್ಕ ಏರ್ಪಟ್ಟರೆ ಸಮ ನ್ವಯತೆಗೂ ಅನುಕೂಲವಾಗುತ್ತದೆ ಎಂಬ ಚಿಂತನೆ ಚೀನದ್ದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. Advertisement
ಟಿಬೆಟ್‌ನಲ್ಲಿ ಚೀನ ಸಮರಾಭ್ಯಾಸ
06:00 AM Jun 30, 2018 | |
Advertisement
Udayavani is now on Telegram. Click here to join our channel and stay updated with the latest news.