Advertisement
ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 500 ಶಿಕ್ಷಕರು ಈ ವ್ಯವಹಾರ ನಡೆಸುತ್ತಿದ್ದಾರೆ ಎಂದು ಹೊಳಲ್ಕೆರೆಯ ಕೆ. ಮಲ್ಲಿಕಾರ್ಜುನ್ ಅವರು ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಕ್ರಮ ಜರಗಿಸಿದೆ. ಇಲಾಖೆ ಆಯುಕ್ತರ ಸೂಚನೆಯಂತೆ 16 ಶಿಕ್ಷಕರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಫೆ.1ರಂದು ಚಿತ್ರದುರ್ಗದ ಡಯಟ್‌ನಲ್ಲಿ ಈ ಶಿಕ್ಷಕರ ಜಂಟಿ ವಿಚಾರಣೆ ನಡೆಸಲಾಯಿತು. ಎಂಟು ಶಿಕ್ಷಕರು ಖಾಸಗಿ ವ್ಯವಹಾರದಲ್ಲಿ ಪಾಲ್ಗೊಂಡಿರುವುದು ವಿಚಾರಣೆ ವೇಳೆ ಸಾಬೀತಾಗಿತ್ತು.
Advertisement
ಚೈನ್ ಲಿಂಕ್: 8 ಶಿಕ್ಷಕರ ಸಸ್ಪೆಂಡ್
10:44 PM Feb 13, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.