Advertisement

ಚೀನ ಮಾಸ್ಟರ್ ಬ್ಯಾಡ್ಮಿಂಟನ್‌: ಕ್ವಾರ್ಟರ್‌ ಫೈನಲ್‌ಗೆ ಲಕ್ಷ್ಯ ಸೇನ್‌

12:30 AM Mar 15, 2019 | Team Udayavani |

ಲಿಂಗ್‌ಶುಯಿ: ಭಾರತದ ಭರವಸೆಯ ಬ್ಯಾಡ್ಮಿಂಟನ್‌ ಆಟಗಾರ ಲಕ್ಷ್ಯ ಸೇನ್‌ “ಚೀನ ಮಾಸ್ಟರ್’ ಬ್ಯಾಡ್ಮಿಂಟನ್‌ ಕೂಟದ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

Advertisement

ಈ ಕೂಟದ ಪುರುಷರ ವಿಭಾಗದಲ್ಲಿ ಸ್ಪರ್ಧಿಸುತ್ತಿರುವ ಭಾರತದ ಏಕೈಕ ಆಟಗಾರನಾಗಿರುವ ಲಕ್ಷ್ಯ ಸೇನ್‌, ಪ್ರಿ-ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಕೊರಿಯಾದ ಹಾ ಯಂಗ್‌ ವೊಂಗ್‌ ಅವರನ್ನು 21-14, 21-15 ಗೇಮ್‌ಗಳಿಂದ ಸೋಲಿಸಿದರು. ಕ್ವಾರ್ಟರ್‌ ಫೈನಲ್‌ನಲ್ಲಿ ಅವರು ಅತಿಥೇಯ ನಾಡಿನ ಝೂ ಜೆಖೀ ವಿರುದ್ಧ ಆಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next