Advertisement

ಚಿರಾಗ್‌ ಪಾಸ್ವಾನ್‌ ಎಲ್‌ಜೆಪಿ ಅಧ್ಯಕ್ಷ

09:25 AM Nov 06, 2019 | Hari Prasad |

ಹೊಸದಿಲ್ಲಿ: ಲೋಕ ಜನಶಕ್ತಿ ಪಕ್ಷ (ಎಲ್‌ಜಿಪಿ)ದ ಅಧ್ಯಕ್ಷರಾಗಿ ಚಿರಾಗ್‌ ಪಾಸ್ವಾನ್‌ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ನಿರ್ಗಮಿತ ಅಧ್ಯಕ್ಷ, ಕೇಂದ್ರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆದ ಪಕ್ಷದ ಕಾರ್ಯಕಾರಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 2ನೇ ಬಾರಿ ಸಂಸದರಾಗಿ ಚುನಾಯಿತರಾಗಿರುವ ಅವರು ಪಕ್ಷದಲ್ಲಿ ಎಲ್ಲಾ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next