Advertisement
ಚಿತ್ರದ ಟೈಟಲ್ ಟೀಸರ್ ಕೂಡ ಧ್ರುವ ಸರ್ಜಾ ಅವರಿಂದಲೇ ಅನಾವರಣವಾಯಿತು. ಈ ಹಿಂದೆ “ರಾಮ್‌ಲೀಲಾ’ ಚಿತ್ರವನ್ನು ನಿರ್ದೇಶಿಸಿದ್ದ, ವಿಜಯ್ ಕಿರಣ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಧರ್ಮ ವಿಶ್ ಸಂಗೀತ ನಿರ್ದೇಶನ, ಕೆ.ರವಿವರ್ಮ, ಪಳನಿರಾಜ್ ಸಾಹಸ, ಗಣೇಶ್ ಸಂಕಲನ ಈ ಚಿತ್ರಕ್ಕಿದೆ.
Advertisement
ಚಿರಂಜೀವಿ ಸರ್ಜಾ ಸಿಂಗ ಆರಂಭ
11:23 AM Dec 02, 2018 | |
Advertisement
Udayavani is now on Telegram. Click here to join our channel and stay updated with the latest news.