Advertisement

ಚಿತ್ರದುರ್ಗ: ಈಜಲು ತೆರಳಿದ್ದ ಯುವಕ ನೀರುಪಾಲು

06:02 PM Oct 12, 2019 | Suhan S |

ಚಿತ್ರದುರ್ಗ: ವೇದಾವತಿ ನದಿಯಲ್ಲಿ ಈಜಲು ತೆರಳಿದ್ದ ಯುವಕ ಮೃತಪಟ್ಟಿರುವ ಘಟನೆ ಹೊಸದುರ್ಗ ತಾಲೂಕು ಕಾರೆಹಳ್ಳಿ ಬಳಿ ನಡೆದಿದೆ.

Advertisement

ಪ್ರವೀಣ್(22)ಮೃತ ಯುವಕ. ಕಾರೇಹಳ್ಳಿ ಬಳಿ ನಿರ್ಮಿಸಿರು  ಬ್ಯಾರೇಜ್ ಬಳಿ ಈಜಲು ತೆರಳಿದ್ದ ವೇಳೆ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next