Advertisement
ಜಿಲ್ಲೆಯಲ್ಲಿಯೇ ಇದೀಗ ಕೋವಿಡ್ -19 ವೈರಸ್ಗೆ ಸಂಬಂಧಿಸಿದಂತೆ ಪರೀಕ್ಷಾ ಪ್ರಯೋಗಾಲಯ ಕಾರ್ಯ ನಿರ್ವಹಿಸುತ್ತಿದ್ದು, ಜೂ. 19 ರಂದು 76 ಶಂಕಾಸ್ಪದ ವ್ಯಕ್ತಿಗಳ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಎಲ್ಲ 76 ಜನರ ಪ್ರಯೋಗಾಲಯ ವರದಿ ನೆಗೆಟಿವ್ ಬಂದಿದ್ದು, ವರದಿ ಬರುವ ಯಾವುದೇ ಪ್ರಕರಣ ಬಾಕಿ ಇರುವುದಿಲ್ಲ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 43 ಇದ್ದು, ಎಲ್ಲ 43 ಜನರು ಈಗಾಗಲೇ ಗುಣಮುಖರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. Advertisement
ನಿನ್ನೆ 76 ಮಾದರಿ ಸಂಗ್ರಹ- ಎಲ್ಲವೂ ನೆಗೆಟಿವ್
12:49 PM Jun 20, 2020 | Naveen |
Advertisement
Udayavani is now on Telegram. Click here to join our channel and stay updated with the latest news.