Advertisement
ನಮ್ಮ ಸುತ್ತಲಿನ ಪರಿಸರವನ್ನು ಚೆನ್ನಾಗಿ ಇಟ್ಟುಕೊಂಡರೆ ದಿಧೀರ್ಘ ಕಾಲದವರೆಗೆ ಆರೋಗ್ಯವಾಗಿರಬಹುದು. ಪರಿಸರ ಹಾಳಾದಂತೆ ನಮ್ಮ ಆರೋಗ್ಯವೂ ಹದಗೆಡುತ್ತದೆ. ವೈರಾಣು, ಕ್ರಿಮಿ ಕೀಟ ಸೃಷ್ಟಿಯಾಗಿ ಸಮಾಜಕ್ಕೆ ಸಂಕಷ್ಟ ತಂದೊಡ್ಡುತ್ತವೆ. ಲಾಕ್‌ಡೌನ್ ಅವಧಿಯಲ್ಲಿ ಆಹಾರವನ್ನು ವ್ಯರ್ಥ ಮಾಡದೆ ಅಗತ್ಯಕ್ಕೆ ತಕ್ಕಂತೆ ಬಳಕೆ ಮಾಡಿಕೊಂಡು ಬದುಕು ಕಟ್ಟಿಕೊಳ್ಳಬೇಕು. ಸುತ್ತಮುತ್ತಲಿನ ಪ್ರಾಣಿ-ಪಕ್ಷಿಗಳಿಗೂ ಆಹಾರ ಒದಗಿಸಬೇಕು ಎಂದು ಕರೆ ನೀಡಿದರು. ಭೋವಿ ಗುರುಪೀಠದ ಸಿಇಒ ಗೌನಹಳ್ಳಿ ಗೋವಿಂದಪ್ಪ, ವಿಎಚ್‌ಪಿ ಮುಖಂಡ ಓಂಕಾರಪ್ಪ, ಪ್ರಾಚಾರ್ಯ ಕನಕದಾಸ್ ಉಪಸ್ಥಿತರಿದ್ದರು. Advertisement
ಪರಿಸರ ಸಂರಕ್ಷಣೆಗೆ ಗಮನ ಕೊಡಿ
05:00 PM Apr 24, 2020 | Naveen |
Advertisement
Udayavani is now on Telegram. Click here to join our channel and stay updated with the latest news.