Advertisement
ಸಾಂಕ್ರಾಮಿಕ ರೋಗದಿಂದ ತೀವ್ರ ಪರಿಣಾಮ ಎದುರಿಸುತ್ತಿರುವ ಬಡವರಿಗೆ, ನಿರ್ಗತಿಕರಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಸ್ಥೆ ಒಂದು ತಂಡವನ್ನು ರಚಿಸಿದೆ. ಕೊರೊನಾ ಹತೋಟಿಗೆ ತರುವ ನಿಟ್ಟಿನಲ್ಲಿ ಸರ್ಕಾರ ಲಾಕ್‌ಡೌನ್ ಘೋಷಣೆ ಮಾಡಿದ್ದು, ಇದರಿಂದ ಜನಸಾಮಾನ್ಯರಿಗೆ ಹಾಗೂ ಬಡವರಿಗೆ ಕಷ್ಟವಾಗಿದೆ. ಈ ನಿಟ್ಟಿನಲ್ಲಿ ವೇದಾಂತ ಸಂಸ್ಥೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದ್ದು ಈಗಾಗಲೇ ಮೆಡಿಕಲ್ ಕಿಟ್‌ಗಳನ್ನು ವಿತರಣೆ ಮಾಡಲಾಗಿದೆ. ಈಗ 3400 ಆಹಾರ ಕಿಟ್ ನೀಡಲಾಗಿದೆ. ನಾಗರಿಕರು ಈ ಸೌಲಭ್ಯ ಬಳಸಿಕೊಳ್ಳಬೇಕು. ಮನೆಯಲ್ಲೇ ಇದ್ದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕಂಪನಿಯ ವ್ಯಾವಹಾರಿಕ ನಿರ್ದೇಶಕ ಕೃಷ್ಣಾರೆಡ್ಡಿ ಮನವಿ ಮಾಡಿದ್ದಾರೆ Advertisement
ವೇದಾಂತ ಮೈನಿಂಗ್ ಕಂಪನಿಯಿಂದ 3400 ಆಹಾರ ಕಿಟ್ ಹಸ್ತಾಂತರ
03:07 PM Apr 19, 2020 | Naveen |
Advertisement
Udayavani is now on Telegram. Click here to join our channel and stay updated with the latest news.