Advertisement

ಸಂವಿಧಾನದ ಮೂಲ ಆಶಯ ಈಡೇರಲಿ

08:47 PM Jul 22, 2022 | Team Udayavani |

ಚಿತ್ರದುರ್ಗ: ಸರ್ವರಿಗೂ ಸಮಬಾಳು-ಸಮಪಾಲುಎಂಬ ಸಂವಿಧಾನದ ಆಶಯ ಹಾಗೂ ಅಂಬೇಡ್ಕರ್‌ಅವರ ಸಿದ್ಧಾಂತ ಮತ್ತು ಹೋರಾಟಗಳನ್ನುಪ್ರತಿಯೊಬ್ಬರಿಗೂ ಮನವರಿಕೆ ಮಾಡಿಕೊಡುವಅಗತ್ಯವಿದೆ ಎಂದು ಶಾಸಕ ಜಿ.ಎಚ್‌. ತಿಪ್ಪಾರೆಡ್ಡಿಹೇಳಿದರು.

Advertisement

ನಗರದ ತರಾಸು ರಂಗಮಂದಿರದಲ್ಲಿ ಗುರುವಾರಡಾ| ಬಿ.ಆರ್‌.ಅಂಬೇಡ್ಕರ್‌ ವಿದ್ಯಾರ್ಥಿ ಪರಿಷತ್‌ಆಯೋಜಿಸಿದ್ದ ರಂಗಾಯಣ ಮೈಸೂರು ಅಭಿನಯದ”ಸೂತ್ರಧಾರ’ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿಅವರು ಮಾತನಾಡಿದರು. ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಮಹಾನ್‌ ನಾಯಕರ ಜಯಂತಿಗೆರಜೆ ಘೋಷಣೆ ಮಾಡುತ್ತವೆ.

ಇದರಿಂದ ಆ ವ್ಯಕ್ತಿಗಳಮಹತ್ವ ತಿಳಿಯಲು ಸಾಧ್ಯವಾಗುವುದಿಲ್ಲ. ಆದರೆಇಂದಿನ ಪೀಳಿಗೆಗೆ ಮಹಾತ್ಮರ ಜೀವನ ಚರಿತ್ರೆಗಳನ್ನುಅರ್ಥ ಮಾಡಿಸುವ ಅಗತ್ಯವಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next