Advertisement

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

11:15 PM Apr 21, 2024 | Team Udayavani |

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗದವರ ಕೈ ಬಿಟ್ಟು ಅಲ್ಪಸಂಖ್ಯಾಕರನ್ನು ಮಾತ್ರ ಓಲೈಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದರ ಪರಿಣಾಮವನ್ನೂ ಎದುರಿಸಬೇಕಾಗುತ್ತದೆ.

Advertisement

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್‌ ನಾಯಕರಿಗೆ ಚೊಂಬೇ ಗತಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಕಾಂಗ್ರೆಸ್ಸಿನವರ ಜಾಹೀರಾತು ಅಥವಾ ಹೇಳಿಕೆಗಳಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಜನರು ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡುವುದು ಖಚಿತ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next