Advertisement
1. ಕಾರ್ನ್ ಫ್ಲೇಕ್ಸ್ ಚೂಡಾಬೇಕಾಗುವ ಸಾಮಗ್ರಿ: ಜೋಳದ ಅವಲಕ್ಕಿ- 100 ಗ್ರಾಂ, ಕಡಲೆ ಬೀಜ- 100 ಗ್ರಾಂ, ಅಚ್ಚ ಖಾರದ ಪುಡಿ- 1/2 ಚಮಚ, ಜೀರಿಗೆ ಪುಡಿ-1/2 ಚಮಚ, ಧನಿಯ ಪುಡಿ- 1/2 ಚಮಚ, ಅರಿಶಿನ 1/2 ಚಮಚ, ಸಿಟ್ರಿಕ್ ಆ್ಯಸಿಡ್ ಒಂದು ಚಿಟಿಕೆ, ಸಕ್ಕರೆ ಹಾಗೂ ಉಪ್ಪು ರುಚಿಗೆ ತಕ್ಕಷ್ಟು, ಕರಿಯಲು ಎಣ್ಣೆ.
ಬೇಕಾಗುವ ಸಾಮಗ್ರಿ: ಬೂಂದಿ 1/4 ಕೆಜಿ, ಕಡಲೆ ಬೀಜ 100 ಗ್ರಾಂ, ಅಚ್ಚ ಖಾರದ ಪುಡಿ 1/2 ಚಮಚ, ಎಣ್ಣೆ 2 ಚಮಚ, ಕರಿಬೇವು 4-5 ಎಸಳು, ಸಕ್ಕರೆ ಹಾಗೂ ಉಪ್ಪು.
Related Articles
Advertisement
3. ಚುರುಮುರಿ ಚೂಡಾಬೇಕಾಗುವ ಸಾಮಗ್ರಿ: ಚುರುಮುರಿ 200ಗ್ರಾಂ, ಸೇವ್‌ಪುರಿ 100ಗ್ರಾಂ, ಕಡಲೆ ಬೀಜ 100 ಗ್ರಾಂ, ಹಸಿ ಮೆಣಸಿನಕಾಯಿ, ಕರಿಬೇವಿನ ಸೊಪ್ಪು, ಅರಿಶಿನ 1/4 ಚಮಚ, ಜೀರಿಗೆ ಹಾಗೂ ಧನಿಯ 1/4 ಚಮಚ, ಸಕ್ಕರೆ ಹಾಗೂ ಉಪ್ಪು ರುಚಿಗೆ ತಕ್ಕಷ್ಟು. ಮಾಡುವ ವಿಧಾನ: ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ, ಹಸಿ ಮೆಣಸಿನಕಾಯಿ, ಕರಿಬೇವಿನ ಸೊಪ್ಪು ಹಾಗೂ ಕಡಲೆ ಬೀಜ ಹಾಕಿ ಸ್ವಲ್ಪ ಹುರಿಯಿರಿ. ನಂತರ ಅರಿಶಿನ, ಸಕ್ಕರೆ ಹಾಗೂ ಉಪ್ಪು ಸೇರಿಸಿ. ಅದಕ್ಕೆ ಚುರುಮುರಿ ಹಾಗೂ ಸೇವ್ ಬೆರೆಸಿ ಕಡೆಗೆ, ಧನಿಯ, ಜೀರಿಗೆ ಪುಡಿ ಹಾಕಿ ಕಲಸಿ. ಗಾಳಿಯಾಡದಂತೆ ಡಬ್ಬಿಯಲ್ಲಿ ಹಾಕಿಡಿ. 4. ಆಲೂಗಡ್ಡೆ ಚೂಡಾ
ಬೇಕಾಗುವ ಸಾಮಗ್ರಿ: 1/4 ಕೆಜಿ ಆಲೂಗೆಡ್ಡೆಯನ್ನು ಸಣ್ಣದಾಗಿ ಹೆಚ್ಚಿ ಎಣ್ಣೆಯಲ್ಲಿ ಕರಿದಿಡಿ. ಗೋಡಂಬಿ 100 ಗ್ರಾಂ, ದ್ರಾಕ್ಷಿ 50 ಗ್ರಾಂ, ಗಸಗಸೆ 2 ಚಮಚ, ಸಣ್ಣದಾಗಿ ಹೆಚ್ಚಿದ ಹಸಿಮೆಣಸಿನಕಾಯಿ 2-3, ಕರಿಬೇವು, ಕಾಳು ಮೆಣಸಿನಪುಡಿ 1ಚಮಚ, ತುಪ್ಪ 2 ಚಮಚ, ಉಪ್ಪು ರುಚಿಗೆ ತಕ್ಕಷ್ಟು. ಮಾಡುವ ವಿಧಾನ: ಬಾಣಲೆಯಲ್ಲಿ ತುಪ್ಪ ಹಾಕಿ ಕರಿಬೇವು ಹಾಗೂ ಹಸಿಮೆಣಸಿನಕಾಯಿ ಒಗ್ಗರಣೆ ಹಾಕಿ. ನಂತರ ಗೋಡಂಬಿ ಕರಿಯಿರಿ. ಉಪ್ಪು, ಸಕ್ಕರೆ ಹಾಕಿದ ನಂತರ ಆಲೂಗೆಡ್ಡೆ ಹಾಕಿ ಕಾಳು ಮೆಣಸಿನ ಪುಡಿ, ಗಸಗಸೆ ಸೇರಿಸಿ. ಈಗ ಬಿಸಿಬಿಸಿ ಚೂಡಾ ತಿನ್ನಲು ರೆಡಿ. ಹೀರಾ ಆರ್.