ಬೆಂಗಳೂರು: ಹನ್ನೊಂದನೇ ಆವೃತ್ತಿಯ ಐಪಿಎಲ್ ಮಹಾ ಹರಾಜಿನಲ್ಲಿ ಮೊದಲನೆಯ ದಿನದ ಬಿಡ್ಡಿಂಗ್‌ನಲ್ಲಿ ಹರಾಜಾಗದೆ ಉಳಿದಿದ್ದ ಕೆರೆಬಿಯನ್ ದೈತ್ಯ ಸ್ಫೋಟಕ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಕೊನೆಗೂ 3 ನೇ ಸುತ್ತಿನ ಬಿಡ್ಡಿಂಗ್‌ನಲ್ಲಿ ಸೇಲಾಗಿದ್ದಾರೆ.
Advertisement
ಹಲವು ಪಂದ್ಯಗಳಲ್ಲಿ ಅಬ್ಬರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಗೇಲ್ ಕೇವಲ 2 ಕೋಟಿ ರೂ ಮೂಲ ಬೆಲೆಗೆ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಪಾಲಾಗಿದ್ದಾರೆ.
ಯುವರಾಜ್ ಸಿಂಗ್ ಅವರು 2 ಕೋ.ರೂ ಬೆಲೆಗೆ ಪಂಜಾಬ್ ತಂಡದ ಪಾಲಾಗಿದ್ದಾರೆ.