Advertisement

ಉಡುಪಿ: ಕೋಟ್ಪಾ ದಳದಿಂದ ದಾಳಿ; 42 ಪ್ರಕರಣ ದಾಖಲು

07:21 PM Jan 19, 2023 | Team Udayavani |

ಉಡುಪಿ: ಕೋಟ್ಪಾ ಕಾಯ್ದೆಯಡಿ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಗುರುವಾರ ನಗರ ವ್ಯಾಪ್ತಿ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೊಟೇಲ್‌, ಬಾರ್‌ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ 42 ಪ್ರಕರಣ ದಾಖಲಿಸಿದ್ದಾರೆ.

Advertisement

ತಾಲೂಕು ಆರೋಗ್ಯಾಧಿಕಾರಿ ಡಾ| ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್‌, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರ್ತಿ ಮಂಜುಳಾ ಶೆಟ್ಟಿ, ನಗರಸಭೆಯ ಸುರೇಂದ್ರ ಹಾಗೂ ನಗರ ಪೊಲೀಸ್‌ ಠಾಣೆಯ ಆರಕ್ಷಕರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next