Advertisement

ಸೂರ್ಯನ ಸುತ್ತಲೂ ವೃತ್ತಾಕಾರ

07:40 AM Sep 02, 2017 | |

ಕುಂದಾಪುರ: ಶುಕ್ರವಾರ ಮಧ್ಯಾಹ್ನ ಆಗಸದಲ್ಲಿ ಸೂರ್ಯನ ಸುತ್ತಲೂ ವೃತ್ತಾಕಾರದಲ್ಲಿ ಕಾಣಿಸಿಕೊಂಡಿರುವ ಕೌತುಭ ಎಲ್ಲರಲ್ಲೂ ಕುತೂಹಲಕ್ಕೆ ಕಾರಣವಾಯಿತು.

Advertisement

ಮಧ್ಯಾಹ್ನ ಸುಮಾರು 12 ಗಂಟೆ ಸುಮಾರಿಗೆ ಸೂರ್ಯ ನೆತ್ತಿಗೇರಿದ ಹೊತ್ತಿನಲ್ಲಿ ಸೂರ್ಯನ ಸುತ್ತಲೂ ವೃತ್ತಾಕಾರದಲ್ಲಿ ಸೂರ್ಯನನ್ನು ಆವರಿಸಿಕೊಂಡಂತೆ ಕಾಮನ ಬಿಲ್ಲಿನಂತಿರುವ ಆಕೃತಿ ಎಲ್ಲರ ಗಮನ ಸೆಳೆಯಿತು. ಎಲ್ಲರೂ ಸೂರ್ಯನನ್ನೇ ದಿಟ್ಟಿಸಿ ನೋಡುತ್ತಿದ್ದರೆ ಇನ್ನು ಹಲವರು ಮೊಬೆ„ಲ್‌ನಲ್ಲಿ ಈ ಚಿತ್ರವನ್ನು ಸೆರೆ ಹಿಡಿಯುತ್ತಿದ್ದ ದೃಶ್ಯ ಕಂಡು ಬಂದಿತು. ಈ ಸುಂದರ ದೃಶ್ಯವನ್ನು ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ ಪಿ. ವೆಲ್‌ಕಮ್‌ ಸ್ಟುಡಿಯೋ ಗಂಗೊಳ್ಳಿ ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next