Advertisement

CISF Constable: ಕಂಗನಾ ಮೇಲೆ ಹಲ್ಲೆ ನಡೆಸಿದ್ದ ಸಿಬಂದಿ ಬೆಂಗಳೂರಿಗೆ ವರ್ಗ

09:37 AM Jul 04, 2024 | Team Udayavani |

ಮುಂಬಯಿ: ಇತ್ತೀಚೆಗೆ ನಟಿ, ಸಂಸದೆ ಕಂಗನಾ ರಣಾವತ್‌ ಅವರ ಮೇಲೆ ಹಲ್ಲೆ ನಡೆಸಿದ ಆರೋಪ ಹೊಂದಿದ ಸಿಐಎಸ್‌ಎಫ್ ಸಿಬಂದಿ ಕುಲ್ವಿಂದರ್‌ ಕೌರ್‌ ಅವರನ್ನು ಚಂಡೀಗಢದಿಂದ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.

Advertisement

ಈ ಕುರಿತು ಸಿಐಎಸ್‌ಎಫ್ ಹೇಳಿಕೆ ನೀಡಿದ್ದು, ಕೌರ್‌ ಅಮಾನತುಗೊಂಡಿದ್ದು, ಅವರ ವಿರುದ್ಧ ಇಲಾಖಾ ವಿಚಾರಣೆ ನಡೆಯುತ್ತಿದೆ. ಸದ್ಯ ಅವರನ್ನು ಬೆಂಗಳೂರಿನ ಸಿಐಎಸ್‌ಎಫ್ ಮೀಸಲು ಪಡೆಗೆ ವರ್ಗಾಯಿಸಲಾಗಿದೆ ಎಂದು ತಿಳಿಸಿದೆ. ಜೂ. 6ರಂದು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾ ಮೇಲೆ ಕೌರ್‌ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next