Advertisement

Delhi ಮೆಟ್ರೋ ನಿಲ್ದಾಣದಲ್ಲಿ ಸಿಐಎಸ್‌ಎಫ್ ಯೋಧ ಆತ್ಮಹತ್ಯೆ

01:09 AM Apr 05, 2024 | Team Udayavani |

ಹೊಸದಿಲ್ಲಿ: ಕೇಂದ್ರ ಕೈಗಾರಿಕ ಭದ್ರತಾ ಪಡೆಯ(ಸಿಐಎಸ್‌ಎಫ್) ಯೋಧ ಗುರುವಾರ ದಿಲ್ಲಿಯ ಮೆಟ್ರೋ ರೈಲು ನಿಲ್ದಾಣದಲ್ಲಿ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಅವರನ್ನು ಮಹಾರಾಷ್ಟ್ರದ ಗಡಿcರೋಲಿಯ ಸಾಮರಾವ್‌ (36) ಎಂದು ಗುರುತಿಸಲಾಗಿದೆ. 2022ರಿಂದ ಅವರು ದಿಲ್ಲಿ ಮೆಟ್ರೋ ರೈಲು ನಿಗಮದಲ್ಲಿ ಕಾನ್‌ಸ್ಟೆಬಲ್‌ ಆಗಿ ಕಾರ್ಯನಿರ್ವಹಿಸುತಿದ್ದಾರೆ. ಕರ್ತವ್ಯದ ದೃಷ್ಟಿಯಿಂದ ನೀಡಲಾಗಿದ್ದ ರೈಫ‌ಲ್‌ ಬಳಸಿಯೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next