Advertisement
ಮತ್ತೂಂದು ಬೆಳವಣಿಗೆಯಲ್ಲಿ ನಾಲ್ವರು ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ನಡೆಸಿದ ಬಳಿಕದ ಬೆಳವಣಿಗೆಗಳ ಬಗ್ಗೆ ಮಾಧ್ಯಮಗಳಲ್ಲಿ ಯಾವುದೇ ರೀತಿ ಸುದ್ದಿ, ವಿಶ್ಲೇಷಣೆ, ಚರ್ಚೆ ಪ್ರಕಟಿಸಲು ಅನುಮತಿ ನೀಡಬಾರದು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠದ ಮುಂದೆ ಮನವಿ ಬಂದಾಗ, ಸುಪ್ರೀಂಕೋರ್ಟ್ ರಿಜಿಸ್ಟ್ರಿ ಅರ್ಜಿಯನ್ನು ಸ್ವೀಕರಿಸಿ, ವಿಚಾರಣೆಗೆ ದಿನ ನಿಗದಿ ಮಾಡಿದಾಗ ಮಾತ್ರ ಅದನ್ನು ಪರಿಗಣಿಸುವುದಾಗಿ ಮುಖ್ಯ ನ್ಯಾಯಮೂರ್ತಿ ತಿಳಿಸಿದರು. Advertisement
ನಾಲ್ವರು ನ್ಯಾಯಮೂರ್ತಿಗಳ ಜತೆ ಸಿಜೆಐ ಮಿಶ್ರಾ ಮಾತುಕತೆ
09:03 AM Jan 19, 2018 | |
Advertisement
Udayavani is now on Telegram. Click here to join our channel and stay updated with the latest news.