Advertisement

ಫೆ. 15ರಿಂದ ಸಿಬಿಎಸ್‌ಇ 10, 12 ಪರೀಕ್ಷೆ 

11:42 PM Dec 29, 2022 | Team Udayavani |

ಹೊಸದಿಲ್ಲಿ: ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್‌ಇ)ಯು ಪ್ರಸ್ತುತ ಶೈಕ್ಷಣಿಕ ಸಾಲಿನ 10 ಮತ್ತು 12ನೇ ತರಗತಿ ಪರೀಕ್ಷೆಗಳು ಫೆ. 15ರಿಂದ ಆರಂಭವಾಗಿ ಎ. 5ರಂದು ಮುಕ್ತಾಯಗೊಳ್ಳಲಿವೆ ಎಂದು ಗುರುವಾರ ಪ್ರಕಟಿಸಿದೆ.

Advertisement

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಯಾವುದೇ ಎರಡು ವಿಷಯ ಪರೀಕ್ಷೆಗಳ ನಡುವೆ ಸಾಕಷ್ಟು ಸಮಯಾವಕಾಶ ನೀಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಂತಹ ವಿವಿಧ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಪರೀಕ್ಷಾ ದಿನಾಂಕಗಳನ್ನು ನಿರ್ಧರಿಸಲಾಗಿದೆ ಎಂದು ಮಂಡಳಿ ತಿಳಿಸಿದೆ. ಪರೀಕ್ಷೆಗಳು ಬೆಳಗ್ಗೆ 10.30ಕ್ಕೆ ಆರಂಭವಾಗಲಿದ್ದು, ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ.

Advertisement

Udayavani is now on Telegram. Click here to join our channel and stay updated with the latest news.

Next