Advertisement
ಮಧ್ಯಾಹ್ನ 1:30ರ ಸುಮಾರಿಗೆ ಶಾಲೆಯ ಶೌಚಾಲಯದ ಪ್ರವೇಶ ದ್ವಾರದಲ್ಲಿ ಗುಂಡಿನ ದಾಳಿ ನಡೆದಿದೆ ಅದೇ ಸಂಸ್ಥೆಯ ವಿದ್ಯಾರ್ಥಿಯಾಗಿರುವ ಆರೋಪಿ ಶೂಟರ್ ಮತ್ತು ಆತನ ಸಹಚರರು ಮೃತ ಪ್ರಾಂಶುಪಾಲರ ಸ್ಕೂಟರ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆಗಮ್ ಜೈನ್ ತಿಳಿಸಿದ್ದಾರೆ.
Advertisement
MP; ಪಿಯುಸಿ ವಿದ್ಯಾರ್ಥಿಯಿಂದ ಗುಂಡಿನ ದಾಳಿ: ಕಾಲೇಜಿನಲ್ಲೇ ಪ್ರಾಂಶುಪಾಲ ಮೃ*ತ್ಯು
05:14 PM Dec 06, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.