Advertisement
ಈ ಸಂಬಂಧ ದಿಲ್ಲಿ ಹೈಕೋರ್ಟ್‌ಗೆ ಅರ್ಜಿಯೊಂದು ಸಲ್ಲಿಕೆಯಾಗಿದ್ದು, ಇದೇ ವರ್ಷದ ಡಿಸೆಂಬರ್‌ನಲ್ಲಿ ನಡೆಯಲಿರುವ ಕ್ಲಾಟ್ 2024 ಅನ್ನು ಪ್ರಾದೇಶಿಕ ಭಾಷೆಯಲ್ಲೂ ಬರೆಯಲು ಅವಕಾಶ ನೀಡುವಂತೆ ಕೋರಲಾಗಿದೆ. ಈ ಸಂಬಂಧ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಪ್ರಮಾಣ ಪತ್ರವೊಂದನ್ನು ಸಲ್ಲಿಕೆ ಮಾಡಿದ್ದು, ಇದರಿಂದ ಹೆಚ್ಚೆಚ್ಚು ಮಂದಿ ಕಾನೂನು ಕಲಿಯಲು ಬರುತ್ತಾರೆ ಎಂದು ಹೇಳಿದೆ. ಜತೆಗೆ ಆಲ್ ಇಂಡಿಯಾ ಬಾರ್ ಎಕ್ಸಾಮಿನೇಶನ್ ಅನ್ನು 23 ಭಾಷೆಗಳಲ್ಲಿ ನಡೆಸುತ್ತಿದ್ದೇವೆ ಎಂದು ಅದು ಹೇಳಿದೆ. ಕ್ಲಾಟ್ ಪರೀಕ್ಷೆಯನ್ನು ರಾಷ್ಟ್ರೀಯ ಕಾನೂನು ವಿವಿಗಳ ಒಕ್ಕೂಟ ನಡೆಸುತ್ತದೆ. ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸುವ ಇದರ ನಿರ್ಧಾರದ ಬಗ್ಗೆ ಅರ್ಜಿದಾರರು ಆಕ್ಷೇಪವೆತ್ತಿದ್ದಾರೆ. Advertisement
CLAT ಪ್ರಾದೇಶಿಕ ಭಾಷೆಯಲ್ಲೂ ಕಾನೂನು ಪ್ರವೇಶ ಪರೀಕ್ಷೆ: ಬೆಂಬಲ
12:12 AM Aug 10, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.