Advertisement

3000ಕ್ಕೂ ಹೆಚ್ಚು ಮಂದಿಯಿಂದ ಹಿಂದೂ ರುದ್ರ ಭೂಮಿ ಸ್ವಚ್ಛತೆ

05:25 PM May 26, 2019 | keerthan |

ಹುಬ್ಬಳ್ಳಿ: ಡಾ ನಾನಾ ಸಾಹೇಬ್ ಧರ್ಮಾಧಿಕಾರಿ ಪ್ರತಿಷ್ಠಾನದ ವತಿಯಿಂದ ಹುಬ್ಬಳ್ಳಿಯಲ್ಲಿ ಹಿಂದೂ ರುದ್ರ ಭೂಮಿಯ ಸ್ವಚ್ಛತಾ ಕಾರ್ಯ ರವಿವಾರ ನಡೆಯಿತು.

Advertisement

ಪ್ರತಿಷ್ಠಾನದ 3 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದು ವಿಶೇಷ. ಕರ್ನಾಟಕ ವಿವಿಧ ಭಾಗಗಳಿಂದ ಪ್ರತಿಷ್ಠಾನದ ಸದಸ್ಯರು ಆಗಮಿಸಿ ರುದ್ರ ಭೂಮಿ ಸ್ವಚ್ಛತೆಯಲ್ಲಿ ಪಾಲ್ಗೊಂಡರು.

 

 

Advertisement

Advertisement

Udayavani is now on Telegram. Click here to join our channel and stay updated with the latest news.

Next