Advertisement
ಜತೆಗೆ ಬಡವರಿಗೆ ದಿನಸಿ ಕಿಟ್ ವಿತರಣೆ ಹಾಗೂ ಆರೋಗ್ಯ ತಪಾಸಣೆ ಮುಂದುವರಿಸಲಾಗಿದ್ದು, ವಾರ್ಡ್ಗಳ ಪ್ರತಿ ಮನೆಗೆ ವೈದ್ಯಾಧಿಕಾರಿಗಳು ಭೇಟಿ ನೀಡಿ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೆ, ಮನೆ ಬಾಗಿಲಿಗೆ ಹಣ್ಣು-ತರಕಾರಿ ಸಹಿತ ಅಗತ್ಯ ವಸ್ತುಗಳನ್ನು ತಲುಪಿಸುವ ಕೆಲಸವನ್ನು ಬಿಬಿಎಂಪಿ ಮಾಡುತ್ತಿದೆ. ಆದರೆ ಸೀಲ್ಡೌನ್ ಮಾಡಿ ಕಠಿನ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದರೂ ಇಲ್ಲಿನ ಕೆಲವರು ವಿನಾಕಾರಣ ರಸ್ತೆಗೆ ಇಳಿಯುತ್ತಿದ್ದಾರೆ. ಪೊಲೀಸ್ ಸಿಬಂದಿ ಮತ್ತು ಬಿಬಿಎಂಪಿ ಅಧಿಕಾರಿಗಳು ಮನೆಯಿಂದ ಹೊರ ಬಾರದಂತೆ ಜನರಲ್ಲಿ ಮನವಿ ಮಾಡುತ್ತಿದ್ದಾರೆ. Advertisement
ಸೀಲ್ಡೌನ್ ವಾರ್ಡ್ನಲ್ಲಿ ಸ್ವಚ್ಛತೆ ಪ್ರಾರಂಭಿಸಿದ ಪಾಲಿಕೆ
11:43 PM Apr 13, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.