Advertisement
ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಇತರ ಎರಡು ಪತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಆ.16ರೊಳಗೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿತು. Advertisement
ಕಟ್ಟಡಗಳ ತೆರವು: ವರದಿ ನೀಡುವಂತೆ ಆದೇಶ
10:55 PM Jul 02, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.