Advertisement

ಬೆಂಗಾವಲು ವಾಹನ ಅಪಘಾತ : ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅಪಾಯದಿಂದ ಪಾರು

10:52 AM Sep 06, 2020 | sudhir |

ವಿಜಯವಾಡ : ದನವೊಂದು ರಸ್ತೆಗೆ ಅಡ್ಡ ಬಂದ ಹಿನ್ನೆಲೆಯಲ್ಲಿ ಅಂದ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಂಚರಿಸುತಿದ್ದ ಬೆಂಗಾವಲು ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಪಾಯದಿಂದ ಪಾರಾಗಿದ್ದಾರೆ.

Advertisement

ವಿಜಯವಾದದಿಂದ ಹೈದರಾಬಾದಿಗೆ ತೆರಳುತ್ತಿದ್ದ ಸಂದರ್ಭ ಯಡದ್ರಿ ಭುವನಗಿರಿ ಜಿಲ್ಲೆಯ ಚೌಟುಪ್ಪಲ್ ಹತ್ತಿರ ದಂಡುಮಲ್ಕಪುರಂ ಎಂಬಲ್ಲಿ ದನವೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ಬೆಂಗಾವಲು ವಾಹನ ಬ್ರೇಕ್ ಹಾಕಿದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಇನ್ನೊಂದು ವಾಹನ ಡಿಕ್ಕಿ ಹೊಡೆದಿದೆ ಅದೃಷ್ಟವಶಾತ್ ಚಂದ್ರಬಾಬು ನಾಯ್ಡು ಇನ್ನೊಂದು ಕಾರಿನಲ್ಲಿ ಇದ್ದ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ.

ಘಟನೆಯಲ್ಲಿ ಭದ್ರತಾ ಸಿಬ್ಬಂದಿಗಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next