Advertisement

ಚರ್ಚೆ ಬಳಿಕ ಲಾಕ್ ಡೌನ್ ಪ್ಯಾಕೇಜ್ ಬಗ್ಗೆ ನಿರ್ಧಾರ: ಸಿಎಂ ಯಡಿಯೂರಪ್ಪ

01:23 PM May 17, 2021 | Team Udayavani |

ಬೆಂಗಳೂರು: ಲಾಕ್ ಡೌನ್ ಸಂದರ್ಭದಲ್ಲಿ ಶ್ರಮಿಕ ವರ್ಗಕ್ಕೆ ಪ್ಯಾಕೇಜ್ ಘೋಷಣೆ ನೀಡುವ ಬಗ್ಗೆ ಚರ್ಚೆಯಾಗುತ್ತಿದೆ. ಈ ಬಗ್ಗೆ ಚರ್ಚೆಯ ಬಳಿಕ ನಿರ್ಧಾರ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Advertisement

ಇದನ್ನೂ ಓದಿ:‘ಜನರ ಜೀವ ಉಳಿಸುವುದು ಮುಖ್ಯ, ನಾವೂ ಸರಕಾರದ ಜತೆ ಕೈಜೋಡಿಸುತ್ತೇವೆ’:  ಡಿ.ಕೆ ಶಿವಕುಮಾರ್ 

ಕೆಂಗೇರಿ ಉಪನಗರದಲ್ಲಿರೋ ಅಂಬೇಡ್ಕರ್ ಸೆಂಟರ್ ಉದ್ಘಾಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗಿಯ ಪರಿಸ್ಥಿತಿ ನೋಡಿ ಸಮಾನ್ಯ, ಐಸಿಯು ಬೆಡ್ ಬಗ್ಗೆ ವೈದ್ಯರು ನಿರ್ಧರಿಸುತ್ತಾರೆ. ಈ ಸೆಂಟರ್ ನಲ್ಲಿ 24 ಗಂಟೆ ವೈದ್ಯರು ಉಪಸ್ಥಿತಿ ಇರಲಿದ್ದಾರೆ. ಒಂದು ಆಂಬ್ಯುಲೆನ್ಸ್‌ ಇರಲಿದೆ. ಟ್ರಯಾಜ್ ಸೆಂಟರ್ ನಲ್ಲಿ ಸಮರ್ಥ ರೀತಿಯಲ್ಲಿ ಕೆಲಸ ಮಾಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಬಿಜಿಎಸ್ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ ಸಿಎಂ ಯಡಿಯೂರಪ್ಪ

Advertisement

Udayavani is now on Telegram. Click here to join our channel and stay updated with the latest news.

Next